ಪ್ರಸ್ತುತ ಯೂಟ್ಯೂಬ್ ಚಾನೆಲ್ ಕನ್ನಡದಲ್ಲಿ ಪ್ರಸಾರವಾಗುವ ಡಿಜಿಟಲ್ ಚಾನೆಲ್ ಆಗಿದೆ. ಕಳೆದ 14 ವರ್ಷಗಳಿಂದ ಪ್ರಕಟವಾಗುತ್ತಿರುವ ಪ್ರಸ್ತುತ ಪಾಕ್ಷಿಕದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಈ ಚಾನೆಲ್ ಸಮಕಾಲೀನ ಸುದ್ದಿಗಳು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಮೊದಲಾದ ಕ್ಷೇತ್ರಗಳ ಕುರಿತಾದ ಪ್ರಸಕ್ತ ವಿದ್ಯಾಮಾನಗಳ ಕುರಿತು ವಿಶ್ಲೇಷಣೆಗಳು, ಮಾಹಿತಿಗಳನ್ನು ಒಳಗೊಂಡಿರುತ್ತದೆ.


1:00

Shared 55 years ago

3.2K views